Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:18 - ಪರಿಶುದ್ದ ಬೈಬಲ್‌

18 ಇದಲ್ಲದೆ ಕ್ರಿಸ್ತನಲ್ಲಿದ್ದು ಸತ್ತುಹೋದವರು ನಾಶವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದು ಮಾತ್ರವಲ್ಲದೆ ಕ್ರಿಸ್ತನವರಾಗಿ ನಿದ್ರೆಹೋದವರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತವ್ಡೆಚ್ ನ್ಹಯ್, ಕ್ರಿಸ್ತಾತ್ ಮರಲ್ಲೆ ಸಗ್ಳೆ ಜಾನಾ ನಾಸ್ ಹೊವ್ನ್ ಗೆಲ್ಯಾತ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:18
6 ತಿಳಿವುಗಳ ಹೋಲಿಕೆ  

ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.


ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.


ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು