1 ಕೊರಿಂಥದವರಿಗೆ 15:30 - ಪರಿಶುದ್ದ ಬೈಬಲ್30 ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾವು ಕೂಡ ಏಕೆ ಪ್ರತಿಕ್ಷಣದಲ್ಲಿಯೂ ಆಪತ್ತು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿದ್ದೇವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅಮಿ ಪರ್ತುನ್-ಪರ್ತುನ್ ಅಮ್ಕಾಚ್ ಅಪಾಯಾತ್ ಕಶ್ಯಾಕ್ ಘಾಲುನ್ ಘೆವ್ಲಾಂವ್? ಅಧ್ಯಾಯವನ್ನು ನೋಡಿ |