1 ಕೊರಿಂಥದವರಿಗೆ 15:40 - ಪರಿಶುದ್ದ ಬೈಬಲ್40 ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸ್ವರ್ಗೀಯ ಶರೀರಗಳೂ ಇವೆ. ಪೃಥ್ವಿಯ ಶರೀರಗಳೂ ಇವೆ. ಆದರೆ ಒಂದರ ಸ್ವರೂಪ ಮತ್ತೊಂದರಂತೆ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಇದಲ್ಲದೆ ಪರಲೋಕದ ದೇಹಗಳುಂಟು, ಭೂಲೋಕದ ದೇಹಗಳುಂಟು, ಆದರೆ ಪರಲೋಕದ ದೇಹಗಳ ಮಹಿಮೆ ಬೇರೆ, ಭೂಲೋಕದ ದೇಹಗಳ ಮಹಿಮೆ ಬೇರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಪರಲೋಕದ ದೇಹಗಳಿವೆ, ಭೂಲೋಕದ ದೇಹಗಳಿವೆ. ಆದರೆ ಪರಲೋಕದ ದೇಹಗಳ ಮಹಿಮೆಯೇ ಬೇರೆ, ಭೂಲೋಕದ ದೇಹಗಳ ಮಹಿಮೆಯೇ ಬೇರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತಸೆಚ್ ಸರ್ಗಾಚಿ ಅನಿ ಜಿಮ್ನಿಚಿ ಆಂಗಾ ಹಾತ್. ಖರೆ ಸರ್‍ಗಾಚ್ಯಾ ಆಂಗಾಚಿ ಮಹಿಮಾ ಎಕ್ ನಮುನ್ಯಾಚಿ ಅನಿ ಜಿಮ್ನಿಚ್ಯಾ ಆಂಗಾಚಿ ಮಹಿಮಾ ಅನಿಎಕ್ ನಮುನ್ಯಾಚಿ. ಅಧ್ಯಾಯವನ್ನು ನೋಡಿ |