Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:46 - ಪರಿಶುದ್ದ ಬೈಬಲ್‌

46 ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆತ್ಮಿಕವಾದದ್ದು ಮೊದಲನೇದಲ್ಲ, ಪ್ರಾಕೃತವಾದದ್ದು ಮೊದಲನೇದು; ಆಮೇಲೆ ಆತ್ಮಿಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಹೊಲ್ಯಾರ್ಬಿ ಹೆ ಚಿಂತುನ್ ಬಗಾ, ಆತ್ಮಿಕ್ ಆಂಗ್ ಪಯ್ಲೆ ಹೊಲ್ಲೆ ನ್ಹಯ್, ಪ್ರಾಕೃತಿಕ್ ಆಂಗ್ ಪಯ್ಲೆ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:46
6 ತಿಳಿವುಗಳ ಹೋಲಿಕೆ  

ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು