1 ಕೊರಿಂಥದವರಿಗೆ 15:48 - ಪರಿಶುದ್ದ ಬೈಬಲ್48 ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಸಂಬಂಧಪಟ್ಟವರೂ ಅಂಥವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಹ್ಯಾ ಜಿಮ್ನಿಚಿ ಮನುನ್ ಅಸಲ್ಲಿ ಲೊಕಾ ಜಿಮ್ನಿಚ್ಯಾ ಧುಳಿನಿ ಕರಲ್ಲ್ಯಾ ಮಾನ್ಸಾಚ್ಯಾ ಸರ್ಕಿ. ಸರ್ಗಾ ವೈನಾ ಯೆಲ್ಲೆ ಸರ್ಗಾ ವೈನಾ ಯೆಲ್ಲ್ಯಾಕ್ನಾ ಯೆಲ್ಲೆ ಹಾಯ್. ಅಧ್ಯಾಯವನ್ನು ನೋಡಿ |