Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:21 - ಪರಿಶುದ್ದ ಬೈಬಲ್‌

21 ಪೌಲನಾದ ನಾನು ನನ್ನ ಕೈಯಾರೆ ಈ ವಂದನೆಗಳನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪೌಲನಾದ ನಾನು ನನ್ನ ಸ್ವಂತ ಕೈಬರಹದಿಂದ ನಿಮಗೆ ವಂದನೆಯನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪೌಲನೆಂಬ ನಾನು, ಸ್ವಂತ ಕೈಯಿಂದ ಈ ವಂದನೆಯನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ಪಾವ್ಲು ಮಾಜ್ಯಾಚ್ ಹಾತಾನಿ ತುಮ್ಕಾ ನಮಸ್ಕಾರ್ ಲಿವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:21
5 ತಿಳಿವುಗಳ ಹೋಲಿಕೆ  

ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.


ಇದನ್ನು ನಾನೇ ಕೈಯಾರೆ ಬರೆಯುತ್ತಿದ್ದೇನೆ. ನಾನು ಎಷ್ಟು ದೊಡ್ಡ ಅಕ್ಷರಗಳಲ್ಲಿ ಬರೆಯುತ್ತಿದ್ದೇನೆಂಬುದನ್ನು ನೋಡಿರಿ.


ಪೌಲನಾದ ನಾನು ಈಗ ನನ್ನ ಕೈಬರಹದಿಂದ ಈ ಪತ್ರವನ್ನು ಮುಕ್ತಾಯಗೊಳಿಸುತ್ತೇನೆ. ನನ್ನ ಪತ್ರಗಳಿಗೆಲ್ಲಾ ಇದೇ ನನ್ನ ಗುರುತು. ಇದೇ ನನ್ನ ಕೈ ಬರಹ.


ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.


ಪೌಲನು ಹೇಳುತ್ತಿರುವ ಸಂಗತಿಗಳನ್ನು ಬರೆಯುತ್ತಿರುವ ತೆರ್ತ್ಯೆನೆಂಬ ನಾನು ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು