1 ಕೊರಿಂಥದವರಿಗೆ 16:7 - ಪರಿಶುದ್ದ ಬೈಬಲ್7 ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಯಾಣದ ನಡುವೆ ನಿಮ್ಮನ್ನು ನೋಡಿ ಹೋಗಲು ನನಗೆ ಇಷ್ಟವಿಲ್ಲ. ಪ್ರಭುವಿನ ಚಿತ್ತವಾದರೆ, ಕೊಂಚಕಾಲವಾದರೂ ನಿಮ್ಮೊಡನೆ ಕಾಲಕಳೆಯಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈ ಸಮಯದಲ್ಲಿ ಹೋಗುಹೋಗುತ್ತಾ ನಿಮ್ಮನ್ನು ನೋಡುವದಕ್ಕೆ ನನಗೆ ಇಷ್ಟವಿಲ್ಲ; ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅತ್ತಾ ಮಿಯಾ ವಾಟೆರ್ ಜಾವ್ನಗೆತ್ ಹಾಂವ್ ಮನ್ತಾನಾ ತುಮ್ಕಾ ಭೆಟುಕ್ ಮಾಕಾ ಮನ್ ನಾ. ಧನಿಯಾಚಿ ಕುಶಿ ರ್‍ಹಾಲ್ಯಾರ್ ಎಕ್ ಉಲ್ಲೊ ಎಳ್ ತುಮ್ಚ್ಯಾ ವಾಂಗ್ಡಾ ರ್‍ಹಾವ್ಚೆ ಮನ್ತಲಿ ಮಾಜಿ ಆಶಾ. ಅಧ್ಯಾಯವನ್ನು ನೋಡಿ |