Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:20 - ಪರಿಶುದ್ದ ಬೈಬಲ್‌

20 “ಪ್ರಭುವು ಜ್ಞಾನಿಗಳ ಆಲೋಚನೆಗಳನ್ನು ತಿಳಿದಿದ್ದಾನೆ. ಅವರ ಆಲೋಚನೆಗಳು ನಿಷ್ಪ್ರಯೋಜಕವೆಂದು ಆತನಿಗೆ ಗೊತ್ತಿದೆ” ಎಂದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳುಕೊಳ್ಳುತ್ತಾನೆಂತಲೂ ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಜ್ಞಾನಿಗಳ ಯೋಚನೆಗಳು ವ್ಯರ್ಥವಾದವುಗಳೆಂದು ಕರ್ತದೇವರು ತಿಳಿದುಕೊಳ್ಳುತ್ತಾರೆ,” ಎಂದೂ ಬರೆದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ಎಕಾಕ್ಡೆ ಪವಿತ್ರ್ ಪುಸ್ತಕ್ ಮನ್ತಾ, “ಶಾನ್ಯಾ ಲೊಕಾಂಚಿ ಚಿಂತ್ಪಾ ಫಾಯ್ದ್ಯಾಕ್ ಪಡಿ ನಸಲ್ಲಿ ಹಾತ್ ಮನುನ್ ಧನಿಯಾಕ್ ಗೊತ್ತ್ ಹಾಯ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:20
6 ತಿಳಿವುಗಳ ಹೋಲಿಕೆ  

ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.


ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.


ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು