Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:16 - ಪರಿಶುದ್ದ ಬೈಬಲ್‌

16 ಆದ್ದರಿಂದ ನೀವು ನನ್ನಂತೆಯೇ ಇರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ನನ್ನನ್ನು ಅನುಸರಿಸಿ ಬಾಳಬೇಕೆಂದು ನಿಮ್ಮನ್ನು ಒತ್ತಾಯಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನನ್ನನ್ನು ಅನುಸರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ನೀವು ನನ್ನನ್ನು ಅನುಕರಣೆ ಮಾಡುವವರಾಗಿ ಇರಬೇಕು ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಮನುನ್ ಮಾಜ್ಯಾ ಚಲ್ನುಕಿ ಸರ್ಕೆ ಚಲಾ ಮನುನ್ ಮಿಯಾ ತುಮ್ಚ್ಯಾ ಇದ್ರಾಕ್ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:16
8 ತಿಳಿವುಗಳ ಹೋಲಿಕೆ  

“ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು.


ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ.


ನಾನು ಕ್ರಿಸ್ತನ ಮಾದರಿಯನ್ನು ಅನುಸರಿಸುವಂತೆ ನೀವೂ ನನ್ನ ಮಾದರಿಯನ್ನು ಅನುಸರಿಸಿರಿ.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು.


ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು