1 ಕೊರಿಂಥದವರಿಗೆ 4:21 - ಪರಿಶುದ್ದ ಬೈಬಲ್21 ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬೆತ್ತವನ್ನು ಹಿಡಿದು ಬಿಗಿಯಲು ಬರಲೋ? ಅಥವಾ ಪ್ರೀತಿ ಸಹಾನುಭೂತಿಯಿಂದ ತುಂಬಿದವನಾಗಿ ಬರಲೋ? ನಿಮಗೆ ಯಾವುದು ಇಷ್ಟ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತರ್ ತುಮ್ಕಾ ಖಲೆ ಪಾಜೆ? ಮಿಯಾ ತುಮ್ಚ್ಯಾಕ್ಡೆ ಬೆತ್ತಾಚಿ ಖಾಟಿ ಘೆವ್ನ್ ಯೆವ್ಚೆ ಕಾಯ್? ಪ್ರೆಮಾನ್ ಅನಿ ಥಂಡ್ ಮನಾನ್ ಯೆವ್ಚೆ? ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.