Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:12 - ಪರಿಶುದ್ದ ಬೈಬಲ್‌

12-13 ಸಭೆಗೆ ಸೇರಿಲ್ಲದ ಜನರಿಗೆ ತೀರ್ಪು ಮಾಡುವುದು ನನ್ನ ಕೆಲಸವಲ್ಲ. ಅವರಿಗೆ ದೇವರೇ ತೀರ್ಪು ಮಾಡುವನು. ಆದರೆ ಸಭೆಗೆ ಸೇರಿರುವ ಜನರಿಗೆ ನೀವು ತೀರ್ಪು ಮಾಡಬೇಕು. “ದುಷ್ಟನನ್ನು ಸಭೆಯಿಂದ ಹೊರಗೆ ಹಾಕಿ” ಎಂದು ಪವಿತ್ರ ಗ್ರಂಥ ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊರಗಿನವರನ್ನು ಕುರಿತು ತೀರ್ಪುಮಾಡುವದಕ್ಕೆ ನನಗೇನಧಿಕಾರ? ಒಳಗಿನವರನ್ನು ಕುರಿತು ತೀರ್ಪುಮಾಡುವವರು ನೀವು ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಭಾಯ್ರ್ ಹೊತ್ತ್ಯಾಂಚಿ ಝಡ್ತಿ ಕರುಕ್ ಮಿಯಾ ಕೊನ್? ತುಮಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಅಸಲ್ಲ್ಯಾಂಚಿ ಝಡ್ತಿ ಕರುಚೆ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:12
8 ತಿಳಿವುಗಳ ಹೋಲಿಕೆ  

ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.


ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.


ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.


ನೀವು ಹೀಗೆ ಮಾಡಿದರೆ, ವಿಶ್ವಾಸಿಗಳಲ್ಲದವರು ನಿಮ್ಮ ಜೀವತದ ರೀತಿಯನ್ನು ಕಂಡು ನಿಮ್ಮನ್ನು ಗೌರವಿಸುತ್ತಾರೆ. ಅಲ್ಲದೆ ನಿಮ್ಮ ಅಗತ್ಯತೆಗಳ ಪೂರೈಕೆಗಾಗಿ ನೀವು ಬೇರೆಯವರನ್ನು ಅವಲಂಬಿಸಿಕೊಳ್ಳುವ ಅವಶ್ಯಕತೆಯೂ ಇರುವುದಿಲ್ಲ.


ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.


ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು