1 ಕೊರಿಂಥದವರಿಗೆ 5:6 - ಪರಿಶುದ್ದ ಬೈಬಲ್6 ನೀವು ಅಹಂಕಾರಪಡುವುದು ಒಳ್ಳೆಯದಲ್ಲ. “ಒಂದಿಷ್ಟು ಹುಳಿಯು ಹಿಟ್ಟನ್ನೆಲ್ಲಾ ಉಬ್ಬಿಸುತ್ತದೆ” ಎಂಬ ನುಡಿಯು ನಿಮಗೆ ಗೊತ್ತೇ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮ್ಚಿ ಬಡಾಯ್ ತುಮ್ಕಾ ಒಪ್ಪಿನಾ, “ಉಲ್ಲೊಸೊ ಸೊಡೊ ಸಗ್ಳೆ ಪಿಟ್ಟ್ ಫುಗ್ವುತಾ,” ಹಿ ಗೊಸ್ಟ್ ತುಮ್ಕಾ ಗೊತ್ತ್ ನಾ ಕಾಯ್? ಅಧ್ಯಾಯವನ್ನು ನೋಡಿ |
ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.