1 ಕೊರಿಂಥದವರಿಗೆ 7:24 - ಪರಿಶುದ್ದ ಬೈಬಲ್24 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನಿಮ್ಮಲ್ಲಿ ಪ್ರತಿಯೊಬ್ಬರು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಹೊಸ ಜೀವನದಲ್ಲಿ ಮುಂದುವರಿಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಿಯ ಸಹೋದರರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಮುನ್ನಡೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ಇದ್ದುಕೊಂಡಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪ್ರಿಯರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ನೆಲೆಸಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಭಾವಾನು ಅನಿ ಭೆನಿಯಾನು, ಹರಿ ಎಕ್ಲೊ ದೆವಾನ್ ತೆಕಾ ಬಲ್ವುತಾನಾ ಅಸಲ್ಲ್ಯಾ ಸ್ಥಿತಿತುಚ್ ತೊ ಖಾಯಮ್ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.