1 ಕೊರಿಂಥದವರಿಗೆ 7:33 - ಪರಿಶುದ್ದ ಬೈಬಲ್33 ಆದರೆ ಮದುವೆಯಾಗಿರುವ ವ್ಯಕ್ತಿಯು ಈ ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಮಗ್ನನಾಗಿರುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಖರೆ ನಗಿನ್ ಹೊಲ್ಲ್ಯಾ ಘೊವ್ಮಾನ್ಸಾಕ್ ಸಂಸಾರಾಚ್ಯಾ ಸಂಗ್ತಿಯಾಂಚೊ ಉಸ್ಕೊ ಅಪ್ನಾಚ್ಯಾ ಬಾಯ್ಕೊಚ್ಯಾ ಮನಾಕ್ ಯೆಯ್ ಸಾರ್ಕೊ ಮಿಯಾ ಕಶೆ ಹೊತಲೆ ಮನುನ್ ತೊ ಚಿಂತಾ, ಅಶೆ ಅಪ್ನಾಚ್ಯಾ ಭುತ್ತುರುಚ್ ತೆಕಾ ದೊನಿಬಿ ಬಾಜುನ್ ವೊಡಲ್ಲ್ಯಾ ಸಾರ್ಕೆ ಹೊತಾ. ಅಧ್ಯಾಯವನ್ನು ನೋಡಿ |
ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ.