1 ಕೊರಿಂಥದವರಿಗೆ 8:5 - ಪರಿಶುದ್ದ ಬೈಬಲ್5 ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು “ದೇವರು”ಗಳೆಂತಲೂ “ಪ್ರಭು”ಗಳೆಂತಲೂ ಕರೆಯುತ್ತಾರೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು"ಗಳನ್ನೂ “ಪ್ರಭು"ಗಳನ್ನೂ ಪೂಜಿಸುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅನೇಕರನ್ನು ದೇವರುಗಳೆಂದೂ ಕರ್ತರೆಂದೂ ಪೂಜಿಸುವದುಂಟು ನಿಜವೇ; ಆಕಾಶದಲ್ಲಿಯಾಗಲಿ ಭೂವಿುಯ ಮೇಲೆಯಾಗಲಿ ದೇವರುಗಳೆನಿಸಿಕೊಳ್ಳುವವರಿದ್ದಾರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಕಾಶದಲ್ಲಾಗಲಿ, ಭೂಮಿಯ ಮೇಲೆ ಆಗಲಿ, ದೇವರುಗಳು ಎಂದು ಎನ್ನಿಸಿಕೊಳ್ಳುವವರು ಉಂಟು. ಅನೇಕರಿಗೆ ಅಂಥ “ದೇವರುಗಳು” ಹಾಗೂ “ಸ್ವಾಮಿಗಳು” ಇದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಮಳ್ಬಾರ್ ಹೊಂವ್ದಿತ್, ಜಿಮ್ನಿರ್ ಹೊಂವ್ದಿತ್, "ದೆವಾ" ಮನ್ತಲೆ ಹಾತ್ ಅನಿ ಖರೆಬಿ ತಸ್ಲೆ “ಧನಿ” ಲೈ ಹಾತ್. ಅಧ್ಯಾಯವನ್ನು ನೋಡಿ |