1 ಕೊರಿಂಥದವರಿಗೆ 9:14 - ಪರಿಶುದ್ದ ಬೈಬಲ್14 ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದೇ ಪ್ರಕಾರ ಶುಭಸಂದೇಶ ಪ್ರಚಾರಕರು ಶುಭಸಂದೇಶ ಪ್ರಚಾರದ ಆದಾಯದಿಂದಲೇ ಜೀವನ ನಡೆಸಬೇಕೆಂದು ಪ್ರಭುವೇ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆಚ್ ಬರಿ ಖಬರ್ ಪ್ರಚಾರ್ ಕರ್ತಲ್ಯಾಕ್ನಿ ಬರ್‍ಯಾ ಖಬ್ರೆ ವೈನಾಚ್ ಜಿವನ್ ಕರುಕ್ ಪಾಜೆ ಮನುನ್ ಧನಿಯಾನುಚ್ ಹುಕುಮ್ ದಿಲ್ಲೊ ಹಾಯ್. ಅಧ್ಯಾಯವನ್ನು ನೋಡಿ |