Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:12 - ಪರಿಶುದ್ದ ಬೈಬಲ್‌

12 ಸಭಾಸೇವಕರು ಏಕ ಪತ್ನಿ ಉಳ್ಳವರಾಗಿರಬೇಕು. ಅವರು ತಮ್ಮ ಮಕ್ಕಳಿಗೆ ಮತ್ತು ಕುಟುಂಬಕ್ಕೆ ಒಳ್ಳೆಯ ನಾಯಕರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಾಂಡ್ಯಾಚ್ಯಾ ಸೆವಕಾಕ್ನಿ ಎಕೆಕುಚ್ ಬಾಯ್ಕಾ ರ್‍ಹಾವ್ಚಿ, ಅನಿ ಪೊರಾಕ್ನಿ ಅನಿ ಘರ್‍ದಾರ್ ಬರೆ ಕರುನ್ ಸಾಂಬಾಳ್ತಲಿ ರ್‍ಹಾವ್ಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:12
4 ತಿಳಿವುಗಳ ಹೋಲಿಕೆ  

ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;


ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.


ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು