Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:9 - ಪರಿಶುದ್ದ ಬೈಬಲ್‌

9 ಈ ಸಂಗತಿಯು ನಂಬತಕ್ಕದ್ದೂ ಸರ್ವಾಂಗಿಕಾರಕ್ಕೆ ಯೋಗ್ಯವಾದದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಉಪದೇಶ ಸತ್ಯವಾದುದು ಹಾಗೂ ನಂಬಲರ್ಹವಾದುದು; ಎಲ್ಲರ ಅಂಗೀಕಾರಕ್ಕೂ ಯೋಗ್ಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಮಾತು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹಿ ಸಗ್ಳ್ಯಾ ರಿತಿನ್ ವಿಶ್ವಾಸ್ ಕರಲ್ಲಿ ಅನಿ ವಿಶ್ವಾಸಾನ್ ಮಾನುನ್ ಘೆತಲಿ ಎಕ್ ಖರಿ ಗೊಸ್ಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:9
2 ತಿಳಿವುಗಳ ಹೋಲಿಕೆ  

ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು