1 ತಿಮೊಥೆಯನಿಗೆ 6:21 - ಪರಿಶುದ್ದ ಬೈಬಲ್21 ಕೆಲವರು ತಮಗೆ ಜ್ಞಾನ ಇದೆಯೆಂದು ಹೇಳಿ ಕೊಂಡರೂ ಸತ್ಯೋಪದೇಶವನ್ನು ತೊರೆದುಬಿಟ್ಟವರಾಗಿದ್ದಾರೆ. ದೇವರ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕೆಲವರು ಆ ಸುಳ್ಳಾದ ಜ್ಞಾನವನ್ನು ಅವಲಂಬಿಸಿ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾದರು. ಕೃಪೆಯು ನಿಮ್ಮೊಂದಿಗೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ. ಕೃಪೆಯು ನಿಮ್ಮೊಂದಿಗಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಉಲ್ಲ್ಯಾ ಲೊಕಾನಿ ಅಸ್ಲೆ ಸಗ್ಳೆ ಕರುನ್ ವಿಶ್ವಾಸಾಚಿ ವಾಟ್ ಕಳ್ದುನ್ ಘೆಟ್ಲಾತ್. ದೆವಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |