1 ತಿಮೊಥೆಯನಿಗೆ 6:7 - ಪರಿಶುದ್ದ ಬೈಬಲ್7 ನಾವು ಲೋಕಕ್ಕೆ ಬಂದಾಗ ಏನನ್ನೂ ತೆಗೆದುಕೊಂಡು ಬರಲಿಲ್ಲ. ನಾವು ಸಾಯುವಾಗ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾವು ಲೋಕದೊಳಕ್ಕೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹ್ಯಾ ಜಗಾತ್ ಯೆತಾನಾ ಅಮಿ ಕಾಯ್ ಘೆವ್ನ್ ಯೆಲಾಂವ್? ಕಾಯ್ಬಿ ನಾ! ಅನಿ ಜಾತಾನಾ ಹ್ಯಾ ಜಗಾತ್ನಾ ಕಾಯ್ ಘೆವ್ನ್ ಜಾನಾರ್ ಹಾಂವ್? ಕಾಯ್ಬಿ; ನಾ! ಅಧ್ಯಾಯವನ್ನು ನೋಡಿ |