1 ಥೆಸಲೋನಿಕದವರಿಗೆ 2:17 - ಪರಿಶುದ್ದ ಬೈಬಲ್17 ಸಹೋದರ ಸಹೋದರಿಯರೇ, ನಿಮ್ಮಿಂದ ಸ್ವಲ್ಪಕಾಲ ಅಗಲಿ ಹೋಗಿದ್ದೆವು. (ನಾವು ನಿಮ್ಮೊಡನೆ ಇರಲಿಲ್ಲ. ಆದರೆ ನಮ್ಮ ಆಲೋಚನೆಗಳು ನಿಮ್ಮೊಡನೆ ಇನ್ನೂ ಇವೆ.) ನಿಮ್ಮನ್ನು ನೋಡಲು ಅತ್ಯಾಸೆಯಿಂದ ಬಹಳ ಪ್ರಯತ್ನಪಟ್ಟೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸಹೋದರರೇ, ನಾವು ದೈಹಿಕವಾಗಿ ನಿಮ್ಮಿಂದ ಸ್ವಲ್ಪಕಾಲ ದೂರವಿದ್ದರೂ ಅಂತರಂಗದಲ್ಲಿ ನಿಮ್ಮೊಡನೆಯೇ ಇದ್ದೆವು; ನಿಮ್ಮನ್ನು ಮುಖಾಮುಖಿಯಾಗಿ ಕಾಣಲು ಪ್ರಯತ್ನಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅಮ್ಕಾ ತರ್, ಭಾವಾನು ಅನಿ ಭೆನಿಯಾನು, ಎಕ್ ಉಲ್ಲೊ ಎಳ್ ಅಮಿ ತುಮ್ಚ್ಯಾಕ್ನಾ ಧುರ್ ಹೊಲಾಂವ್ ಹೊಯ್, ತಸೆ ಮಟ್ಲ್ಯಾರ್, ದೊಳ್ಯಾಂಚ್ಯಾ ಇದ್ರಾಕ್ ನಾವ್ ತವ್ಡೆಚ್, ಅಮ್ಚಿ ಮನಾ ಕನ್ನಾಬಿ ತುಮ್ಚ್ಯಾ ವಾಂಗ್ಡಾಚ್ ಹಾತ್. ಅಶೆ ಅಮಿ ಧುರ್ ಹಾವ್, ಖರೆ ಅನಿ ಎಗ್ದಾ ತುಮ್ಕಾ ಭೆಟುಚೆ ಮನ್ತಲಿ ಆಶಾ ಲೈ ಹಾಯ್. ಅಧ್ಯಾಯವನ್ನು ನೋಡಿ |