Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:7 - ಪರಿಶುದ್ದ ಬೈಬಲ್‌

7 ಸಹೋದರ ಸಹೋದರಿಯರೇ, ನಿಮ್ಮ ನಂಬಿಕೆಯ ದೆಸೆಯಿಂದ ನಿಮ್ಮ ವಿಷಯದಲ್ಲಿ ಪ್ರೋತ್ಸಾಹಗೊಂಡೆವು. ನಮಗೆ ಬಹಳ ತೊಂದರೆಯಿದ್ದರೂ ಹಿಂಸೆಯಿದ್ದರೂ ಆದರಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದ್ದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಹೋದರರೇ, ಇದನ್ನು ಕೇಳಿ ನಮ್ಮ ಎಲ್ಲಾ ಕೊರತೆಯಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹೆಚ್ಯಾಸಾಟ್ನಿ ಭಾವಾನು ಅನಿ ಭೆನಿಯಾನು, ತುಮ್ಚ್ಯಾ ವಿಶ್ವಾಸಾ ವೈನಾ ಅಮ್ಕಾ ಉಮ್ಮೆದ್ ಗಾವ್ಲಿ, ಧನಿಯಾಚ್ಯಾ ವಿಶಯಾತ್ ತುಮಿ ಘಟ್ ಇಬೆ ಹಾಸಿ, ಹೆಚ್ಯಾಸಾಟ್ನಿ ಅತ್ತಾ ಅಮಿ ಉಸ್ಕೊ ನಸ್ತಾನಾ ಜಿವನ್ ಕರುಲ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:7
10 ತಿಳಿವುಗಳ ಹೋಲಿಕೆ  

ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.


ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.


ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು