Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:16 - ಪರಿಶುದ್ದ ಬೈಬಲ್‌

16 ಯಾವಾಗಲೂ ಸಂತೋಷದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವಾಗಲೂ ಸಂತೋಷಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸದಾ ಹರ್ಷಚಿತ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16-17 ಯಾವಾಗಲೂ ಸಂತೋಷಿಸಿರಿ; ಎಡೆಬಿಡದೆ ಪ್ರಾರ್ಥನೆಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾವಾಗಲೂ ಆನಂದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕನ್ನಾಬಿ ಖುಶಿನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:16
6 ತಿಳಿವುಗಳ ಹೋಲಿಕೆ  

ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.


ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.


ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.


ಜನರು, “ಅಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು