1 ಪೂರ್ವಕಾಲ ವೃತ್ತಾಂತ 1:10 - ಪರಿಶುದ್ದ ಬೈಬಲ್10 ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೂಷನು ನಿಮ್ರೋದನನ್ನು ಪಡೆದನು. ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು. ಅಧ್ಯಾಯವನ್ನು ನೋಡಿ |