1 ಪೂರ್ವಕಾಲ ವೃತ್ತಾಂತ 1:17 - ಪರಿಶುದ್ದ ಬೈಬಲ್17 ಶೇಮನ ಗಂಡುಮಕ್ಕಳು ಯಾರೆಂದರೆ: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್. ಅರಾಮನ ಮಕ್ಕಳು ಯಾರೆಂದರೆ: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಶೇಮನ ಸಂತಾನದವರು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರು. ಈ ಹೆಸರಿನ ಜನಾಂಗಗಳಿಗೆ ಇವರೇ ಮೂಲಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. [ಅರಾಮ್ ಸಂತಾನದವರು] - ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.