1 ಪೂರ್ವಕಾಲ ವೃತ್ತಾಂತ 1:18 - ಪರಿಶುದ್ದ ಬೈಬಲ್18 ಅರ್ಪಕ್ಷದನು ಶೆಲಹನನ್ನು ಪಡೆದನು. ಶೆಲಹನು ಏಬೆರನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅರ್ಪಕ್ಷದನಿಂದ ಶೆಲಹನೂ ಮತ್ತು ಶೆಳಹನಿಂದ ಏಬೆರನೂ ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅರ್ಪಕ್ಷದ್, ಶೆಲಹನ ತಂದೆ, ಶೆಲಹ, ಏಬೆರನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅರ್ಪಕ್ಷದನಿಂದ ಶೆಲಹನೂ ಶೆಲಹನಿಂದ ಏಬೆರನೂ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ. ಅಧ್ಯಾಯವನ್ನು ನೋಡಿ |