1 ಪೂರ್ವಕಾಲ ವೃತ್ತಾಂತ 1:27 - ಪರಿಶುದ್ದ ಬೈಬಲ್27 ಮತ್ತು ಅಬ್ರಾಮ. (ಇವನನ್ನು ಅಬ್ರಹಾಮ ಎಂತಲೂ ಕರೆಯುತ್ತಿದ್ದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಬ್ರಾಮ್ (ಇವನು ಅಬ್ರಹಾಮ ಎಂದೂ ಹೆಸರು ಹೊಂದಿದವನು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಬ್ರಹಾಮನೆಂಬ ಹೆಸರು ಹೊಂದಿದ ಅಬ್ರಾಮ್ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು. ಅಧ್ಯಾಯವನ್ನು ನೋಡಿ |
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.