1 ಪೂರ್ವಕಾಲ ವೃತ್ತಾಂತ 1:33 - ಪರಿಶುದ್ದ ಬೈಬಲ್33 ಮಿದ್ಯಾನನ ಗಂಡುಮಕ್ಕಳು ಯಾರೆಂದರೆ: ಏಫ, ಏಫೆರ್, ಹನೋಕ್, ಅಬೀದ ಮತ್ತು ಎಲ್ದಾಯ. ಇವರು ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬವರು ಮಿದ್ಯಾನನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿ |