1 ಪೂರ್ವಕಾಲ ವೃತ್ತಾಂತ 1:38 - ಪರಿಶುದ್ದ ಬೈಬಲ್38 ಸೇಯಾರನ ಗಂಡುಮಕ್ಕಳು ಯಾರೆಂದರೆ: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಈ ಕೆಳಗೆ ನಮೂದಿಸಿದ ಎದೋಮಿನ ಮೂಲನಿವಾಸಿಗಳು ಸೇಯೀರನಿಂದ ಹುಟ್ಟಿದವರು: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಸೇಯೀರನಿಂದ ಹುಟ್ಟಿದವರು ಯಾರಂದರೆ - ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್. ಅಧ್ಯಾಯವನ್ನು ನೋಡಿ |