Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:39 - ಪರಿಶುದ್ದ ಬೈಬಲ್‌

39 ಲೋಟಾನನ ಗಂಡುಮಕ್ಕಳು ಯಾರೆಂದರೆ: ಹೋರೀ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ಸಹೋದರಿಯೂ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹೋರೀ ಮತ್ತು ಹೋಮಾಮ್ ಕುಲಗಳ ಮೂಲಪುರುಷ ಲೋಟಾನ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ತಂಗಿಯಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಲೋಟಾನನ ಮಕ್ಕಳು - ಹೋರೀ, ಹೋಮಾಮ್; ಲೋಟಾನನ ತಂಗಿಯು ತಿಮ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:39
5 ತಿಳಿವುಗಳ ಹೋಲಿಕೆ  

ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.


ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)


ಲೋಟಾನನು ಹೋರಿ, ಹೇಮಾಮ್ ಎಂಬುವರ ತಂದೆ. (ತಿಮ್ನಳು ಲೋಟಾನನ ತಂಗಿ.)


ಸೇಯಾರನ ಗಂಡುಮಕ್ಕಳು ಯಾರೆಂದರೆ: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್.


ಶೋಬಾಲನ ಮಕ್ಕಳು ಯಾರೆಂದರೆ: ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಯಾರೆಂದರೆ: ಅಯ್ಯಾಹ ಮತ್ತು ಅನಾಹ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು