1 ಪೂರ್ವಕಾಲ ವೃತ್ತಾಂತ 1:41 - ಪರಿಶುದ್ದ ಬೈಬಲ್41 ದೀಶೋನನು ಅನಾಹನ ಮಗನು. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬವರನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅನಾಹನು ದೀಶೋನನ ತಂದೆ. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್ ಗೋತ್ರಗಳ ಪೂರ್ವಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಯಾರೆಂದರೆ: ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್. ಅಧ್ಯಾಯವನ್ನು ನೋಡಿ |