1 ಪೂರ್ವಕಾಲ ವೃತ್ತಾಂತ 1:44 - ಪರಿಶುದ್ದ ಬೈಬಲ್44 ಬೆಳನು ಸತ್ತಾಗ ಜೆರಹನ ಮಗನಾದ ಯೋಬಾಬನು ಅರಸನಾದನು. ಇವನು ಬೊಚ್ರ ಎಂಬ ಊರಿನವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಬೆಳನು ಸತ್ತ ಮೇಲೆ ಬೊಚ್ರದವನಾದ ಜೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”