1 ಪೂರ್ವಕಾಲ ವೃತ್ತಾಂತ 1:46 - ಪರಿಶುದ್ದ ಬೈಬಲ್46 ಹೂಷಾಮನು ಸತ್ತಾಗ ಬೆದದನ ಮಗನಾದ ಹದದನು ಅರಸನಾದನು. ಇವನು ಮೋವಾಬ್ ದೇಶದಲ್ಲಿ ಮಿದ್ಯಾನರನ್ನು ಸೋಲಿಸಿದನು. ಹದದನ ಪಟ್ಟಣ ಅವೀತ್ ಆಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಹುಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಹುಷಾಮ ಮೃತನಾದ ಮೇಲೆ ಅವೀತದ ಬೆದದನ ಮಗ ಹದದ ಅರಸನಾದ. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಹೂಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ವಿುದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್. ಅಧ್ಯಾಯವನ್ನು ನೋಡಿ |