Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:51 - ಪರಿಶುದ್ದ ಬೈಬಲ್‌

51 ಹದದನು ಸತ್ತನು. ಎದೋಮ್ಯರ ನಾಯಕರು ಯಾರೆಂದರೆ: ತಿಮ್ನ, ಅಲ್ಯ, ಯೆತೇತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಹದದನು ಸತ್ತ ನಂತರ ಎದೋಮ್ಯ ಕುಲಪತಿಗಳಾದವರು ಯಾರೆಂದರೆ, ತಿಮ್ನ, ಅಲ್ಯ, ಯೆತೇತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51-54 ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಹದದನು ಸತ್ತನಂತರ ಎದೋಮ್ಯ ಕುಲಪತಿಗಳಾದವರು ಯಾರಂದರೆ - ತಿಮ್ನ ಕುಲಪತಿ, ಅಲ್ಯ ಕುಲಪತಿ, ಯೆತೇತ್ ಕುಲಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಹದದನು ಮೃತನಾದನು. ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:51
4 ತಿಳಿವುಗಳ ಹೋಲಿಕೆ  

ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು.


ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,


ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು