Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:9 - ಪರಿಶುದ್ದ ಬೈಬಲ್‌

9 ಕೂಷನ ಸಂತತಿಯವರು: ಸೆಬ, ಹವೀಲ, ಸಬ್ತ, ರಮ್ಮ ಮತ್ತು ಸಬ್ತೆಕ. ರಮ್ಮನ ಸಂತತಿಯವರು: ಶೆಬ ಮತ್ತು ದೆದಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಷನ ಸಂತಾನದವರು: ಸೆಬಾ, ಹವೀಲ, ಸಬ್ತ, ರಮ್ಮ ಸಬ್ತೆಕ ಎಂಬುವರು. ರಮ್ಮನ ಸಂತಾನದವರು: ಶೆಬ ಮತ್ತು ದೆದಾನ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೆಬ, ಹವೀಲ, ಸಬ್ತ, ರಮ್ಮಸಬ್ತೆಕಾಗಳ ಜನರು ಕೂಷನ ಸಂತತಿಯವರು. ಶೆಬ ಮತ್ತು ದೆದಾನಿನವರು ರಮ್ಮ ಸಂತಾನದವರು. (

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೂಷನ ಸಂತಾನದವರು - ಸೆಬ, ಹವೀಲ, ಸಬ್ತ, ರಮ್ಮ, ಸಬ್ತೆಕ ಎಂಬವರು. ರಮ್ಮ ಸಂತಾನದವರು - ಶೆಬ, ದೆದಾನ್ ಎಂಬ ಜನಾಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:9
6 ತಿಳಿವುಗಳ ಹೋಲಿಕೆ  

ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.


ಹಾಮನ ಸಂತತಿಯವರು ಯಾರೆಂದರೆ: ಕೂಷ್, ಮಿಚ್ರಯಿಮ್, ಪೂಟ್ ಮತ್ತು ಕಾನಾನ್.


ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ.


ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.


ರೋಧೆ ದ್ವೀಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು.


ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು