Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:28 - ಪರಿಶುದ್ದ ಬೈಬಲ್‌

28 ತೆಕೋವದವನಾದ ಇಕ್ಕೇಷನ ಮಗನಾದ ಈರ; ಅನತೋತಿನವನಾದ ಅಬೀಯೇಜರನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ತೆಕೋವದ ಇಕ್ಕೇಷನ ಮಗ ಈರ, ಅನತೋತಿನ ಅಬೀಯೆಜೆರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತೆಕೋವದ ಇಕ್ಕೇಷನ ಮಗನಾದ ಈರನು; ಅನಾತೋತಿನವನಾದ ಅಬೀಯೆಜೆರನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:28
7 ತಿಳಿವುಗಳ ಹೋಲಿಕೆ  

ಒಂಭತ್ತನೆಯ ಸೇನಾಪತಿ ಅಬೀಯೆಜೆರ್. ಇವನು ಅನತೋತ್ ಊರಿನ ಬೆನ್ಯಾಮೀನ್ ಕುಲದವನು. ವರ್ಷದ ಒಂಭತ್ತನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.


ಆರನೆಯ ಸೈನ್ಯಾಧಿಪತಿಯು ಐರನು. ಇವನು ವರ್ಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವನದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.


ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,


ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,


ಹರೋರಿನವನಾದ ಶಮ್ಮೋತನು; ಪೆಲೋನ್ಯನಾದ ಹೆಲೆಚನು;


ಹುಷತ್ಯನಾದ ಸಿಬ್ಕ್ಯೆ, ಅಹೋಹಿನವನಾದ ಈಲೈ;


ಅವರ ನಾಯಕರು ಅಹೀಯೆಜೆರ್ ಮತ್ತು ಯೋವಾಷ್ (ಇವರಿಬ್ಬರೂ ಗಿಬೆಯದವನಾದ ಹಷ್ಷೆಮಾಹನ ಗಂಡುಮಕ್ಕಳು); ಅಜ್ಮಾವೆತನ ಗಂಡುಮಕ್ಕಳಾದ ಯೆಜೀಯೇಲ್ ಮತ್ತು ಪೆಲೆಟ; ಅನತೋತ್ ಊರಿನವರಾದ ಬೆರಾಕಾ ಮತ್ತು ಯೇಹು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು