1 ಪೂರ್ವಕಾಲ ವೃತ್ತಾಂತ 11:7 - ಪರಿಶುದ್ದ ಬೈಬಲ್7 ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದ್ದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಕೋಟೆಯನ್ನು ದಾವೀದನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ‘ದಾವೀದ ನಗರ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ದಾವೀದನಗರವೆಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |