1 ಪೂರ್ವಕಾಲ ವೃತ್ತಾಂತ 12:24 - ಪರಿಶುದ್ದ ಬೈಬಲ್24 ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೆಹೂದ: ಗುರಾಣಿ ಹಾಗೂ ಈಟಿಗಳನ್ನು ಹೊಂದಿದ 6,800 ಶಸ್ತ್ರಧಾರಿಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೂದ್ಯರಿಂದ ಬರ್ಜಿಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟು ನೂರು ಮಂದಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದುಕೊಂಡು, ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು 6,800 ಮಂದಿ. ಅಧ್ಯಾಯವನ್ನು ನೋಡಿ |