Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:25 - ಪರಿಶುದ್ದ ಬೈಬಲ್‌

25 ಸಿಮೆಯೋನ್ ಕುಲದಿಂದ ಏಳು ಸಾವಿರದ ನೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸಿಮೆಯೋನ್ಯರಿಂದ ಏಳು ಸಾವಿರದ ನೂರು ಯುದ್ಧವೀರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸಿಮೆಯೋನ: ಚೆನ್ನಾಗಿ ತರಬೇತಿ ಹೊಂದಿದ 7,100 ರಣವೀರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸಿಮೆಯೋನ್ಯರಿಂದ ಏಳು ಸಾವಿರದ ನೂರು ಮಂದಿ ರಣವೀರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯುದ್ಧಕ್ಕೆ ಪರಾಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ 7,100 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:25
6 ತಿಳಿವುಗಳ ಹೋಲಿಕೆ  

ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.


ಲೇವಿಕುಲದಿಂದ ನಾಲ್ಕ ಸಾವಿರದ ಆರುನೂರು ಮಂದಿ.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಜೆರುಸಲೇಮಿನಲ್ಲಿ ವಾಸಿಸಿದ ಇತರರು ಯಾರೆಂದರೆ: ಬಕ್ಬಕ್ಕರ್, ಹೆರೆಷ್, ಗಾಲಾಲ್ ಮತ್ತು ಮತ್ತನ್ಯ. ಮತ್ತನ್ಯನು ಮೀಕನ ಮಗ. ಮೀಕನು ಜಿಕ್ರೀಯ ಮಗ. ಜಿಕ್ರೀಯು ಆಸಾಫನ ಮಗ.


ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಕಾನನ ಮಗ. ಎಲ್ಕಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು