1 ಪೂರ್ವಕಾಲ ವೃತ್ತಾಂತ 12:27 - ಪರಿಶುದ್ದ ಬೈಬಲ್27 ಯೆಹೋಯಾದಾವನು ಅವರಲ್ಲಿದ್ದನು. ಇವನು ಆರೋನನ ಕುಲಪ್ರಧಾನನಾಗಿದ್ದನು. ಇವನೊಂದಿಗೆ ಮೂರು ಸಾವಿರದ ಏಳುನೂರ ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯೆಹೋಯಾದಾವನೂ ಅವನ ಹಿಂಬಾಲಕರೂ ಆದ ಆರೋನನ ವಂಶಜರು -3,700 ಸೈನಿಕರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಅವನ ಮೂರು ಸಾವಿರದ ಏಳು ನೂರು ಮಂದಿ ಸೈನಿಕರೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆರೋನಿಯರಲ್ಲಿ ಯೆಹೋಯಾದಾವನು ನಾಯಕನಾಗಿದ್ದನು. ಅವನ ಸಂಗಡ 3,700 ಮಂದಿ. ಅಧ್ಯಾಯವನ್ನು ನೋಡಿ |
ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.