Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:34 - ಪರಿಶುದ್ದ ಬೈಬಲ್‌

34 ನಫ್ತಾಲಿಕುಲದಿಂದ ಒಂದು ಸಾವಿರ ಮಂದಿ ಅಧಿಪತಿಗಳು ಮತ್ತು ಮೂವತ್ತೇಳು ಸಾವಿರ ಮಂದಿ ಸೈನಿಕರು ಇದ್ದರು. ಇವರೆಲ್ಲಾ ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಫ್ತಾಲಿಯವರಿಂದ: 1,000 ಮಂದಿ ನಾಯಕರು ಮತ್ತು ಅವರೊಂದಿಗೆ ಗುರಾಣಿ, ಈಟಿಗಳೊಂದಿಗೆ ಸಶಸ್ತ್ರರಾದ 37,000 ಸೈನಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಫ್ತಾಲಿಯರಿಂದ ಸಾವಿರ ಮಂದಿ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಮಂದಿ ಸೈನಿಕರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಫ್ತಾಲಿಯವರಲ್ಲಿ 1,000 ಜನ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ 37,000 ಸೈನಿಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:34
3 ತಿಳಿವುಗಳ ಹೋಲಿಕೆ  

ಜೆಬುಲೂನ್ ಕುಲದಿಂದ ಐವತ್ತು ಸಾವಿರ ನುರಿತ ಸೈನಿಕರು ಬಂದರು. ಅವರು ಎಲ್ಲಾ ತರಹ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದವರು. ಇವರು ದಾವೀದನಿಗೆ ನಂಬಿಗಸ್ತರಾಗಿದ್ದರು.


ದಾನ್‌ಕುಲದಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.


ನಫ್ತಾಲಿಯನ ಗಂಡುಮಕ್ಕಳು: ಯಹೇಲ್, ಗೂನೀ, ಯೇಚೆರ್ ಮತ್ತು ಶಿಲ್ಲೇಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು