1 ಪೂರ್ವಕಾಲ ವೃತ್ತಾಂತ 12:36 - ಪರಿಶುದ್ದ ಬೈಬಲ್36 ಅಶೇರ್‌ಕುಲದಿಂದ ನಲವತ್ತು ಸಾವಿರ ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅಶೇರ್ಯರಿಂದ: 40,000 ಯುದ್ಧಸನ್ನದ್ಧರಾದ ವೀರರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಶೇರ್ಯರಿಂದ ಕಾಳಗಕ್ಕೆ ಸಿದ್ಧರಾದ ನಾಲ್ವತ್ತು ಸಾವಿರ ಮಂದಿ ಯುದ್ಧನಿಪುಣರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಶೇರನವರಲ್ಲಿ ಯುದ್ಧಕ್ಕೆ ಹೋಗತಕ್ಕ ಹಾಗೆ ಯುದ್ಧ ನಿಪುಣರು ಸೈನ್ಯವಾಗಿ ಹೋಗುವವರು 40,000 ಮಂದಿ. ಅಧ್ಯಾಯವನ್ನು ನೋಡಿ |