Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:7 - ಪರಿಶುದ್ದ ಬೈಬಲ್‌

7 ಗೆದೋರ್ ಊರಿನವನಾದ ಯೆರೋಹಾಮನ ಗಂಡುಮಕ್ಕಳಾದ ಯೋವೇಲ ಮತ್ತು ಜೆಬದ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋವೆಜೆರ್ ಯಾಷೊಬ್ಬಾಮರು, ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಜೆಬದ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಗೆದೋರಿನಲ್ಲಿರುವ ಯೆರೋಹಾಮನ ಪುತ್ರರಾದ ಯೋಯೇಲಹ, ಜೆಬದ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:7
5 ತಿಳಿವುಗಳ ಹೋಲಿಕೆ  

ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಹಲ್ಹೂಲ್, ಬೇತ್‌ಚೂರ್, ಗೆದೋರ್,


ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವ ದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು.


ಕೋರಹನ ಗೋತ್ರದವರಾದ ಎಲ್ಕಾನ, ಇಷ್ಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಾಮ.


ಅರಣ್ಯದಲ್ಲಿದ್ದ ಕೋಟೆಯಲ್ಲಿ ಗಾದ್ ಕುಲದ ಕೆಲವರು ದಾವೀದನನ್ನು ಸೇರಿಕೊಂಡರು. ಇವರು ಯುದ್ಧದಲ್ಲಿ ನುರಿತ ಸೈನಿಕರಾಗಿದ್ದರು. ಈಟಿ ಬರ್ಜಿಗಳಲ್ಲಿ ಪರಿಣಿತರು; ಸಿಂಹಗಳಂತೆ ಕ್ರೂರಿಗಳು; ಬೆಟ್ಟದ ಮೇಲೆ ಜಿಂಕೆಯ ತರಹ ವೇಗವಾಗಿ ಓಡಬಲ್ಲವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು