1 ಪೂರ್ವಕಾಲ ವೃತ್ತಾಂತ 15:22 - ಪರಿಶುದ್ದ ಬೈಬಲ್22 ಲೇವಿಯರ ನಾಯಕನಾದ ಕೆನನ್ಯನು ಗಾಯಕರ ಮುಖಂಡನಾಗಿದ್ದನು. ಇವನು ತುಂಬಾ ಅನುಭವಶಾಲಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸಂಗೀತದಲ್ಲಿ ಪರಿಣತನಾದ ಕೆನನ್ಯ, ಲೇವಿಯರ ವಾದ್ಯವೃಂದಕ್ಕೆ ಮುಖ್ಯಸ್ಥನಾಗಿ ನೇಮಕಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬುದ್ಧಿವಂತನೂ ಹೊರೆಹೊರುವವರ ನಾಯಕನೂ ಆದ ಕೆನನ್ಯನು ಮಂಜೂಷ ಹೊತ್ತವರನ್ನು ನಡಿಸುವವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡುವುದಕ್ಕೆ ನೇಮಕವಾದನು. ಅವನು ಸಂಗೀತದಲ್ಲಿ ನಿಪುಣನಾದ್ದರಿಂದ ಅವನು ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿ |