1 ಪೂರ್ವಕಾಲ ವೃತ್ತಾಂತ 15:23 - ಪರಿಶುದ್ದ ಬೈಬಲ್23 ಬೆರಕ್ಯನು ಮತ್ತು ಎಲ್ಕಾನನು ಒಡಂಬಡಿಕೆ ಪೆಟ್ಟಿಗೆಯ ಕಾವಲುಗಾರರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23-24 ಬೆರಕ್ಕ ಹಾಗು ಎಲ್ಕಾನ ಎಂಬವರು ಓಬೇದೆದೋಮ್ ಮತ್ತು ಯೆಹೀಯರೊಂದಿಗೆ ಮಂಜೂಷದ ಕಾವಲುಗಾರರಾಗಿ ನೇಮಕವಾದರು. ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಹಾಗು ಎಲೀಯೆಜೆರ್ ಎಂಬವರು ಮಂಜೂಷದ ಮುಂದೆ ತುತ್ತೂರಿಗಳನ್ನು ಊದಲು ಆಯ್ಕೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬೆರೆಕ್ಯ, ಎಲ್ಕಾನ ಇವರು ಮಂಜೂಷಾಲಯದ ದ್ವಾರಪಾಲಕರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಬೆರೆಕ್ಯ, ಎಲ್ಕಾನಾ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು. ಅಧ್ಯಾಯವನ್ನು ನೋಡಿ |