1 ಪೂರ್ವಕಾಲ ವೃತ್ತಾಂತ 16:15 - ಪರಿಶುದ್ದ ಬೈಬಲ್15 ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ಸಾವಿರ ತಲೆಗಳವರೆಗಿರುವವರಿಗೂ ಮಾಡಿದ ವಾಗ್ದಾನ, ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ, ಅಧ್ಯಾಯವನ್ನು ನೋಡಿ |
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.