1 ಪೂರ್ವಕಾಲ ವೃತ್ತಾಂತ 16:24 - ಪರಿಶುದ್ದ ಬೈಬಲ್24 ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಸರ್ವಜನರಲ್ಲಿ ಆತನ ಅದ್ಭುತಕಾರ್ಯಗಳನ್ನು ಪ್ರಸಿದ್ಧಪಡಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.