Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:37 - ಪರಿಶುದ್ದ ಬೈಬಲ್‌

37 ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದಾವೀದನು ಯೆಹೋವನ ನಿಬಂಧನ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುತ್ತಿರುವದಕ್ಕೋಸ್ಕರ ಆಸಾಫನನ್ನೂ ಅವನ ಸಹೋದರರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:37
6 ತಿಳಿವುಗಳ ಹೋಲಿಕೆ  

ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.


ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು