1 ಪೂರ್ವಕಾಲ ವೃತ್ತಾಂತ 18:15 - ಪರಿಶುದ್ದ ಬೈಬಲ್15 ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಚೆರೂಯಳ ಮಗ ಯೋವಾಬನು ಅವನ ಸೇನಾಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು. ಅಧ್ಯಾಯವನ್ನು ನೋಡಿ |