1 ಪೂರ್ವಕಾಲ ವೃತ್ತಾಂತ 19:11 - ಪರಿಶುದ್ದ ಬೈಬಲ್11 ಉಳಿದ ಸೈನಿಕರನ್ನು ಅಬ್ಷೈಯನ ನಾಯಕತ್ವದಲ್ಲಿ ಇರಿಸಿದನು. ಅಬ್ಷೈಯು ಯೋವಾಬನ ತಮ್ಮನು. ಈ ಸೈನಿಕರು ಅಮ್ಮೋನಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು, ಅಧ್ಯಾಯವನ್ನು ನೋಡಿ |